ಅರ್ಥ : ವಾಕ್ಯ ರಚನೆಯಲ್ಲಿ ವಿವರ ಬಯಸುವ ಆದರೆ ಅಲ್ಲಿ ನೇರವಾಗಿ ಬಳಸಲು ಸಾಧ್ಯವಾಗದ ಸಂಗತಿಯನ್ನು ಒಂದು ನಿರ್ದಿಷ್ಠ ಆವರಣದಲ್ಲಿ ತೋರಿಸುವ ಚಿಹ್ನೆ
ಉದಾಹರಣೆ :
ವಾಕ್ಯವನ್ನು ಓದುವಾಗ ಆವರಣ ಚಿಹ್ನೆಯಲ್ಲಿ ಕೊಟ್ಟಿರುವ ವಿವರಗಳನ್ನು ಓದಬೇಕಾಗುತ್ತದೆ.
ಸಮಾನಾರ್ಥಕ : (), ಆವರಣ, ಆವರಣ ಚಿಹ್ನೆ, ಕಂಸ