ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
ಉದಾಹರಣೆ : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
ಸಮಾನಾರ್ಥಕ : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
A strong emotion. A feeling that is oriented toward some real or supposed grievance.
ಅರ್ಥ : ಕೋಪದಿಂದ ಕೂಡಿದಂತಹ
ಉದಾಹರಣೆ : ನನ್ನ ತಪ್ಪನ್ನು ನೋಡಿ ಅವರು ಕೋಪಗೊಂಡರು.
ಸಮಾನಾರ್ಥಕ : ಕೋಪ ಮಾಡು, ಕೋಪಗೊಳ್ಳು, ಕ್ರುದ್ಧ, ಕ್ರೋದಗೊಳ್ಳು, ಸಿಟ್ಟಾಗು, ಸಿಟ್ಟಾದ, ಸಿಟ್ಟು ಮಾಡು
क्रोध से भर जाना।
Become angry.
ಸ್ಥಾಪನೆ