ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕ್ರೋಧ ಪದದ ಅರ್ಥ ಮತ್ತು ಉದಾಹರಣೆಗಳು.

ಕ್ರೋಧ   ನಾಮಪದ

ಅರ್ಥ : ಕೋಪ ತುಂಬಿದ ನೋಟ

ಉದಾಹರಣೆ : ಯಜಮಾನನು ಕೋಪಗೊಂಡದನ್ನು ನೋಡುತ್ತಿದಂತೆ ಕೆಲಸಗಾರನು ನುಣಿಚಿಕೊಂಡನು

ಸಮಾನಾರ್ಥಕ : ಕೇರಳಿದ ದೃಷ್ಟಿ, ಕೋಪ, ಕೋಪದ ದೃಷ್ಟಿ, ಸಿಟ್ಟು

क्रोध भरी दृष्टि।

मालिक का तेवर देखते ही नौकर खिसक गया।
कुपित दृष्टि, तेवर

A facial expression of dislike or displeasure.

frown, scowl

ಅರ್ಥ : ಸಿಟ್ಟಾಗುವ ಕ್ರಿಯೆ

ಉದಾಹರಣೆ : ಚಿಕ್ಕ-ಚಿಕ್ಕ ಮಾತಿಗೆ ಸಿಟ್ಟಾಗುವುದು ಒಳ್ಳೆಯದಲ್ಲ.

ಸಮಾನಾರ್ಥಕ : ಸಿಟ್ಟು

झुंझलाने की अवस्था या भाव।

छोटी-छोटी बात पर झुंझलाहट अच्छी नहीं।
चिड़चिड़ाहट, झल्लाहट, झुंझलाहट

A vicious angry growl.

snarl

ಅರ್ಥ : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ

ಉದಾಹರಣೆ : ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.

ಸಮಾನಾರ್ಥಕ : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು

कोसने की क्रिया।

अब उसे कोसने से क्या फायदा होगा।
अवक्रोश, आक्रोश, कोसना