ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕ್ಷತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ಕ್ಷತ್ತು   ನಾಮಪದ

ಅರ್ಥ : ಆಹಾರವಿಲ್ಲದೆ ವ್ಯಕ್ತಿಯೊಬ್ಬ ಮರಣದ ಸ್ಥಿತಿಗೆ ತಲುಪಿರುವುದು

ಉದಾಹರಣೆ : ಮಳೆ ಇಲ್ಲದ ಕಾರಣ ಇಂದು ಹಳ್ಳಿಗಳಲ್ಲಿ ಹೊಟ್ಟೆಗಿಲ್ಲದ_ಸ್ಥಿತಿ ನಿರ್ಮಾಣವಾಗಿ ಜನ ಸಾಯುತ್ತಿದ್ದಾರೆ.

ಸಮಾನಾರ್ಥಕ : ಉಪವಾಸ, ನಿರಾಹಾರ, ಹೊಟ್ಟೆಗಿಲ್ಲದ ಸ್ಥಿತಿ

वह अवस्था जिसमें लोग अन्न के अभाव में भुखों मरते हों।

दैवी आपदा के कारण बहुत से ग्रामीण भुखमरी के शिकार हो गये।
आहारविरह, भुखमरी

A state of extreme hunger resulting from lack of essential nutrients over a prolonged period.

famishment, starvation