ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿಡುವ ಸ್ಥಳ
ಉದಾಹರಣೆ : ಬರಗಾಲದ ಸಂದರ್ಭದಲ್ಲಿ ರಾಜ ರಾಜ್ಯದ ಬೊಕ್ಕಸದಲ್ಲಿರುವ ಸಕಲ ಸಂಪತ್ತನ್ನೂ ಜನರಿಗೆ ಹಂಚಿದ.
ಸಮಾನಾರ್ಥಕ : ಕೋಶ, ಬೊಕ್ಕಸ, ಭಂಡಾರ
उत्कृष्ट या बहुमूल्य वस्तुओं का संग्रह।
A collection of precious things.
ಅರ್ಥ : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ
ಉದಾಹರಣೆ : ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.
ಸಮಾನಾರ್ಥಕ : ಕೋಠಿ, ಕೋಶ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ
चीज़ें, सामान आदि रखने का कमरा।
A room in which things are stored.
ಸ್ಥಾಪನೆ