ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಖೇದ ಪದದ ಅರ್ಥ ಮತ್ತು ಉದಾಹರಣೆಗಳು.

ಖೇದ   ನಾಮಪದ

ಅರ್ಥ : ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದಾಗ ವ್ಯಕ್ತಪಡಿಸುವ ಮನಸ್ಸಿನ ವ್ಯಥೆ ಅಥವಾ ವಿಷಾದ

ಉದಾಹರಣೆ : ನನಗೆ ಗೊತ್ತಿಲ್ಲದೆ ಆದ ನನ್ನ ತಪ್ಪನ್ನು ತಿಳಿದು ಮನಸ್ಸಿಗೆ ತುಂಬಾ ಖೇದವಾಯಿತು.

ಸಮಾನಾರ್ಥಕ : ಅನುತಾಪ, ದುಃಖ, ಪರಿತಾಪ, ಬಳಲಿಕೆ

किसी उचित, आवश्यक या प्रिय बात के न होने पर मन में होनेवाला दुख।

मुझे दुःख के साथ कहना पड़ रहा है कि मैं आपका काम समय पर पूरा नहीं कर पाउँगा।
अनुताप, अफसोस, अफ़सोस, अलम, आज़ुर्दगी, आमनस्य, ऊर्मि, क्षोभ, खेद, ताम, दिलगीरी, दुःख, दुख, मलाल, मलोला, रंज, वत

A feeling of deep regret (usually for some misdeed).

compunction, remorse, self-reproach

ಅರ್ಥ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

ಸಮಾನಾರ್ಥಕ : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ

Emotions experienced when not in a state of well-being.

sadness, unhappiness