ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ
ಉದಾಹರಣೆ : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.
ಸಮಾನಾರ್ಥಕ : ಅಗ, ಅಚಲ, ಗವಿ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ
भूमि का बहुत ऊँचा, ऊबड़-खाबड़ और प्रायः पथरीला प्राकृतिक भाग।
A land mass that projects well above its surroundings. Higher than a hill.
ಸ್ಥಾಪನೆ