ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಡ್ಡೆ ಪದದ ಅರ್ಥ ಮತ್ತು ಉದಾಹರಣೆಗಳು.

ಗಡ್ಡೆ   ನಾಮಪದ

ಅರ್ಥ : ಒಂದು ತರಹದ ರೋಗದಲ್ಲಿ ಕೀಲುಗಳು ಊದುವುದು

ಉದಾಹರಣೆ : ಹಲವಾರು ಬಗೆಯ ಔಷಧಿಯನ್ನು ಕುಡಿಸಿದ ನಂತರವು ಅವನ ಬಾವು ಕಡಮೆಯಾಗಲಿಲ್ಲ.

ಸಮಾನಾರ್ಥಕ : ಊತ, ಬಾವು

एक रोग जिसमें शरीर में गाँठ पड़ जाती है।

बहुत दवा कराने के बाद भी उसका अर्बुद ठीक नहीं हुआ।
अर्बुद, गाँठ, गांठ, ट्यूमर

An abnormal new mass of tissue that serves no purpose.

neoplasm, tumor, tumour

ಅರ್ಥ : ನಾಲ್ಕು ದಿಕ್ಕುಗಳಲ್ಲಿಯೂ ನೀರಿನಿಂದ ಆವೃತ್ತವದಂತಹ ಸ್ಥಳ ಅಥವಾ ಭೂಮಿ ದ್ವೀಪಕ್ಕಿಂತ ಚಿಕ್ಕದಾಗಿರುವುದು

ಉದಾಹರಣೆ : ಸಮುದ್ರದಲ್ಲಿ ದೊಡ್ಡದಾದಂತಹ ಮತ್ತು ಚಿಕ್ಕದಾದಂತಹ ಅನೇಕ ದ್ವೀಪಗಳಿವೆ.

ಸಮಾನಾರ್ಥಕ : ಅಂತರೀಪ, ಉಪದ್ವೀಪ, ಒಳ ಕುರುವ, ಕುದುರ, ಕುರುವೆ, ಕೊಂಚೆ, ಗೊಂದಿ, ತೆವರು, ದೀವ, ದೀವಿ, ದೀವು, ದ್ವೀಪ, ದ್ವೀಪಕಲ್ಪ, ದ್ವೀಪಖಂಡ, ದ್ವೀಪಜಾಲ, ದ್ವೀಪಧಾತ್ರಿ, ದ್ವೀಪಪತಿ, ದ್ವೀಪಸಮುದಾಯ, ದ್ವೀಪಸ್ತೋಮ, ದ್ವೀಪಿ, ನಡುಗಡ್ಡೆ, ಪುಲಿನ, ಪುಳಿನ

चारों ओर जल से घिरा हुआ वह स्थल या जमीन जो महाद्वीप से छोटा हो।

समुद्र में छोटे-बड़े कई द्वीप हैं।
अंतरीप, अन्तरीप, आइलैंड, आइलैण्ड, जज़ीरा, जजीरा, टापू, द्वीप

A land mass (smaller than a continent) that is surrounded by water.

island

ಅರ್ಥ : ದ್ವಿದಳ ಧಾನ್ಯಗಳಂಥ ಲೆಗ್ಯು ಮಿನೀಸೀ ವಂಶದ ಸಸ್ಯಗಳ ಬೇರುಗಳ ಮೇಲೆ ಕಂಡುಬರುವ, ಬ್ಯಾಕ್ಟೀರಿಯಾಗಳನ್ನೊಳಗೊಂಡ ಗಂಟು

ಉದಾಹರಣೆ : ಕಾಯಿಪಲ್ಲೆಗೆ ಹಾಕುವುದಕ್ಕಾಗಿ ಹರಿಸಿನದ ಗಂಟನ್ನು ಕುಟ್ಟುತ್ತಿದ್ದಾರೆ.

ಸಮಾನಾರ್ಥಕ : ಗಂಟು

कुछ विशेष प्रकार की वनस्पतियों में वह उपयोगी गोल और कड़ा अंश जो जमीन के अंदर होता है।

उसने सब्ज़ी में डालने के लिए हल्दी की एक बड़ी गाँठ पीसी।
गाँठ, गांठ

Small rounded wartlike protuberance on a plant.

nodule, tubercle

ಅರ್ಥ : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು

ಉದಾಹರಣೆ : ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.

ಸಮಾನಾರ್ಥಕ : ಗಂಟು, ಗ್ರಂಥಿ

शरीर में शरीरद्रव्यों का एक जगह एकत्र होकर कड़ा हो जाने से होने वाली सूजन।

उसके हाथ में जगह-जगह पर गाँठें हैं।
गाँठ, गांठ, गिलटी, गिल्टी, गुलथी

Any bulge or swelling of an anatomical structure or part.

node