ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಉದ್ದ ಮೂತಿಯನ್ನು ಹೊಂದಿರುವ ಒಂದು ತರಹದ ತೋಪು
ಉದಾಹರಣೆ : ಅವನು ತೋಪಿನಿಂದ ಶತ್ರುಗಳನ್ನು ಹೊಡೆದು ಬೀಳಿಸುತ್ತಿದ್ದಾನೆ.
ಸಮಾನಾರ್ಥಕ : ಕೋವಿ, ತುಪಾಕಿ, ತೋಪು, ಪುಸ್ತೂಲು, ಫಿರಂಗಿ, ಬಂದೂಕ, ರಿವಾಲ್ವರು, ರೈಫಲ್ಲು
चौड़े मुँह की एक प्रकार की तोप।
ಅರ್ಥ : ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಒಂದು ತರಹದ ದೊಡ್ಡ ಬಂದೂಕು
ಉದಾಹರಣೆ : ಅವನು ದೊಡ್ಡ ಬಂದೂಕನ್ನು ತೆಗೆದುಕೊಂಡು ಕಾಡಿನ ಕಡೆ ಹೊರಟ.
ಸಮಾನಾರ್ಥಕ : ಕೋವಿ, ತುಪಾಕಿ, ಪಿಸ್ತೂಲು, ಬಂದೂಕ, ರಿವಾಲ್ವರು, ರೈಫಲ್ಲು
पुराने ढंग की एक प्रकार की बड़ी पलीतेदार बंदूक।
ಸ್ಥಾಪನೆ