ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಮನವಿಟ್ಟು ಪದದ ಅರ್ಥ ಮತ್ತು ಉದಾಹರಣೆಗಳು.

ಗಮನವಿಟ್ಟು   ನಾಮಪದ

ಅರ್ಥ : ಯಾವುದಾದರೂ ಒಂದೇ ಸಂಗತಿಯಲ್ಲಿ ಮನಸ್ಸನ್ನು ಕೇಂದ್ರೀಕರಿಸುವಿಕೆ

ಉದಾಹರಣೆ : ಸರಿತಾ ಗಮನವಿಟ್ಟು ಓದಿ ಐ.ಎ.ಎಸ್ ಪಾಸು ಮಾಡಬೇಕೆಂದು ಮನಸ್ಸಿನಲ್ಲೇ ನಿರ್ಧಾರ ಮಾಡಿಬಿಟ್ಟಳು.

ಸಮಾನಾರ್ಥಕ : ಗಮನವಹಿಸುವಿಕೆ, ಲಕ್ಷ್ಯವಿಡುವಿಕೆ

ध्यान से पूर्ण या भरे होने की अवस्था या भाव।

सरिता प्रत्येक काम ध्यानपूर्णता के साथ करती है।
एकाग्रपूर्णता, ध्यानपूर्णता

Complete attention. Intense mental effort.

absorption, concentration, engrossment, immersion