ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಲ್ಲಾ ಪದದ ಅರ್ಥ ಮತ್ತು ಉದಾಹರಣೆಗಳು.

ಗಲ್ಲಾ   ನಾಮಪದ

ಅರ್ಥ : ರೂಪಾಯಿ ಪೈಸೆಯ ಸಂಗ್ರಹಕ್ಕಾಗಿ ಸಣ್ಣ ಕಿಂಡಿಮಾತ್ರವಿರುವ ದುಂಡಾದ ಅಥವಾ ಆಯತಾಕಾರದ ಪೆಟ್ಟಿಗೆ ಅಥವಾ ಮಣ್ಣಿನ ಕುಂಭ

ಉದಾಹರಣೆ : ಅವನು ಪ್ರತಿದಿನ ಹುಂಡಿಗೆ ಹತ್ತು ರೂಪಾಯಿ ಹಾಕುತ್ತಾನೆ.

ಸಮಾನಾರ್ಥಕ : ಹುಂಡಿ

वह पात्र जिसमें रुपया-पैसा संग्रह किया जाता है।

वह प्रतिदिन गुल्लक में दस रुपये डालता है।
गल्ला, ग़ल्ला, ग़ोलक, गुल्लक, गोलक

A child's coin bank (often shaped like a pig).

penny bank, piggy bank