ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಾಢ ಪದದ ಅರ್ಥ ಮತ್ತು ಉದಾಹರಣೆಗಳು.

ಗಾಢ   ಗುಣವಾಚಕ

ಅರ್ಥ : ನೀರಿನ ಅಂಶ ಕಡಿಮೆಯಿರುವ

ಉದಾಹರಣೆ : ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.

ಸಮಾನಾರ್ಥಕ : ಗಟ್ಟಿ, ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ಗಾಢವಾದ, ಗಾಢವಾದಂತ, ಗಾಢವಾದಂತಹ

जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।

दूध खौलते-खौलते बहुत ही गाढ़ा हो गया है।
गाढ़ा

Of or relating to a solution whose dilution has been reduced.

concentrated

ಅರ್ಥ : (ಚಹ, ಕಾಫಿ, ಮೊದಲಾದವುಗಳಿಗೆ) ಹಾಲನ್ನು ಬೆರೆಸದಿರುವುದು

ಉದಾಹರಣೆ : ಮಧುಮೇಹ ರೋಗದವರು ಬೆಳಗ್ಗಿನ ಜಾವ ಗಾಢ ಟೀಯನ್ನು ಕುಡಿಯುವುದು ಆರೋಗ್ಯಕರವಾಗಿದೆ.

ಸಮಾನಾರ್ಥಕ : ಗಾಢವಾದ, ಗಾಢವಾದಂತ, ಗಾಢವಾದಂತಹ

(चाय, कॉफ़ी, आदि) जिसमें दूध न डला हो।

पथरी में काली चाय दवा का काम करती है।
मधुमेह में सुबह खाली पेट एक प्याली काली चाय स्वास्थ्यवर्धक होती है।
काला