ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ರಾಗ, ತಾಳ ಮತ್ತು ಲಯಗಳ ಜೊತೆಗೂಡಿ ಬಾಯಿಯಿಂದ ಬರುವ ಶಾಬ್ದಿಕ ಸಂವಹನದ ಪ್ರಕ್ರಿಯೆ
ಉದಾಹರಣೆ : ಆಕೆ ಮಧುರ ಸ್ವರದಲ್ಲಿ ಹಾಡಿದಳು.
ಸಮಾನಾರ್ಥಕ : ಗಾನ ಮಾಡು, ಗಾನ-ಮಾಡು, ಗಾಯನ ಮಾಡು, ಗಾಯನ-ಮಾಡು, ಗಾಯನಮಾಡು, ಪದ ಹಾಡು, ಪದ ಹೇಳು, ಪದ-ಹಾಡು, ಪದ-ಹೇಳು, ಪದಹಾಡು, ಪದಹೇಳು, ಹಾಡು, ಹಾಡು ಹೇಳು, ಹಾಡು-ಹೇಳು, ಹಾಡುಹೇಳು
ताल और स्वर के नियम के अनुसार या आलाप के साथ ध्वनि निकालना।
Produce tones with the voice.
ಸ್ಥಾಪನೆ