ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಿಲೀಟು ಪದದ ಅರ್ಥ ಮತ್ತು ಉದಾಹರಣೆಗಳು.

ಗಿಲೀಟು   ನಾಮಪದ

ಅರ್ಥ : ಯಾವುದೇ ವಸ್ತುವಿನ ಮೇಲೆ ರಾಸಾಯನಿಕವನ್ನು ಚುಮುಕಿಸಿದಾಗ ಚಿನ್ನ, ಬೆಳ್ಳೆ ಮುಂತಾದವುಗಳ ಸ್ವಲ್ಪ ಬಣ್ಣ ಬರುವುದು

ಉದಾಹರಣೆ : ಅಕ್ಕಸಾಲಿಗನು ಉಂಗುರದ ಮೇಲೆ ಚಿನ್ನದ ಲೇಪನವನ್ನು ಹಚ್ಚುತ್ತಿದ್ದಾನೆ.

ಸಮಾನಾರ್ಥಕ : ಲೇಪನ

किसी चीज़ पर रासायनिक प्रक्रिया से चढ़ाई हुई सोने, चाँदी आदि की हलकी रंगत या तह।

सोनार अँगूठी पर सोने का मुलम्मा चढ़ा रहा है।
कलई, गिलट, गिलेट, झोल, पानी, मलमा, मुलम्मा

The application of a thin coat of metal (as by electrolysis).

plating