ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗೊಂದಲು ಪದದ ಅರ್ಥ ಮತ್ತು ಉದಾಹರಣೆಗಳು.

ಗೊಂದಲು   ನಾಮಪದ

ಅರ್ಥ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ಉದಾಹರಣೆ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

ಸಮಾನಾರ್ಥಕ : ಕಪಟತೆ, ಗಂಟು ಬೀಳು, ಗೋಜು, ತಂಟೆ, ತೊಡಕು, ತೊಡಕು ಬೀಳು, ಮೋಸ

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर