ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗೌನ್ ಪದದ ಅರ್ಥ ಮತ್ತು ಉದಾಹರಣೆಗಳು.

ಗೌನ್   ನಾಮಪದ

ಅರ್ಥ : ವೈದ್ಯರು, ವಕೀಲರು ಮುಂತಾದವರು ಧರಿಸುವ ಬೇರೆ-ಬೇರೆ ವಿನ್ಯಾಸ ಹಾಗೂ ಬಣ್ಣದ ಉದ್ದನೆಯ ಅಂಗಿ

ಉದಾಹರಣೆ : ನ್ಯಾಯಾಲಯದಿಂದ ಹೊರಬರುತ್ತಿದ್ದಂತೆ ವಕೀಲರು ತಮ್ಮ ಗೌನ್ಗಳನ್ನು ತೆಗೆದು ಭುಜದ ಮೇಲೆ ಹಾಕಿಕೊಳ್ಳುತ್ತಾರೆ.

ಸಮಾನಾರ್ಥಕ : ನಿಲುವಂಗಿ

एक विशेष प्रकार का पहनावा जो वकीलों,डाक्टरों,विद्वानों आदि के लिए अलग-अलग बनावट का नियत है।

न्यायालय से बाहर आते ही वकील ने गाउन निकालकर कंधे पर रख लिया।
गाउन, गाऊन

Outerwear consisting of a long flowing garment used for official or ceremonial occasions.

gown, robe