ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗೌರವಪೂರ್ಣತೆ ಪದದ ಅರ್ಥ ಮತ್ತು ಉದಾಹರಣೆಗಳು.

ಗೌರವಪೂರ್ಣತೆ   ನಾಮಪದ

ಅರ್ಥ : ಶ್ರೇಷ್ಠತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಹಿಂಧೂ ಸಾಹಿತ್ಯದಲ್ಲಿ ಪ್ರೇಮಚಂದರ ಗೌರವವನ್ನು ಸುಳ್ಳೆಂದು ಸಿದ್ಧ ಮಾಡುವುದು ಸಾಧ್ಯವಿಲ್ಲ.

ಸಮಾನಾರ್ಥಕ : ಗೌರವ, ಪ್ರಭುತ್ವ, ಮಹಾನ್, ಶ್ರೇಷ್ಠತೆ

The property possessed by something or someone of outstanding importance or eminence.

greatness, illustriousness