ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗ್ರಹಣ ಹಿಡಿಯುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಸೂರ್ಯ ಚಂದ್ರರ ನಡುವೆ ಭೂಮಿ ಬಂದಾಗ ಚಂದ್ರನ ಬೆಳಕಿನಲ್ಲಿ ಉಂಟಾಗುವ ಅಸ್ಫುಟತೆ (ಚಂದ್ರಗ್ರಹಣ), ಅಥವಾ ಸೂರ್ಯ, ಭೂಮಿಗಳ ನಡುವೆ ಚಂದ್ರ ಬಂದಾಗ ಸೂರ್ಯನ ಬೆಳಕಿನಲ್ಲಿ ಉಂಟಾಗುವ ಅಸ್ಫುಟತೆ (ಸೂರ್ಯಗ್ರಹಣ)

ಉದಾಹರಣೆ : ಸೂರ್ಯ ಗ್ರಹಣ ಅಮಾವಾಸೆಯ ದಿನದಂದೇ ಆಗುತ್ತದೆ.

ಸಮಾನಾರ್ಥಕ : ಸೂರ್ಯ ಗ್ರಹಣ

सूर्य,चंद्रमा या दूसरे ज्योति-पिंड के प्रकाश की वह रुकावट जो उस पिंड के सामने किसी दूसरे पिंड के आ जाने से होती है।

सूर्य ग्रहण अमावस्या के दिन ही लगता है।
ग्रहण, ग्रास

One celestial body obscures another.

eclipse, occultation