ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗ್ರಹಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಗ್ರಹಿಕೆ   ನಾಮಪದ

ಅರ್ಥ : ತಿಳುವಳಿಕೆ ಮತ್ತು ಬುದ್ಧಿ

ಉದಾಹರಣೆ : ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.

ಸಮಾನಾರ್ಥಕ : ಎಚ್ಚರ ಅರಿವು, ಜ್ಞಾನ, ತಿಳಿವು, ಪರಿವೆ, ಪ್ರಜ್ಞೆ, ಬುದ್ಧಿ

समझ और बुद्धि।

क्रोध, उत्तेजनावश हम प्रायः अपना सुधबुध खो देते हैं।
आपा, सुध-बुध, सुधबुध, होश-हवास, होशहवास

Self-control in a crisis. Ability to say or do the right thing in an emergency.

presence of mind

ಅರ್ಥ : ಯಾವುದೇ ವಸ್ತು ವಿಷಯದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವಿಕೆ

ಉದಾಹರಣೆ : ಸಂತೋಷನು ನಿರಂತರವಾಗಿ ಒಂದೇ ಸಮಸ್ಸೆಯ ಬಗ್ಗೆ ಎರಡು ವರ್ಷ ಸಂಶೋಧನೆ ಮಾಡಿರುವುದರಿಂದ ಆ ಸಮಸ್ಯೆಯ ಅರಿಯಲು ಸಾಧ್ಯವಾಯಿತು.

ಸಮಾನಾರ್ಥಕ : ಅರಿಯುವ ಕ್ರಿಯೆ, ಅರಿಯುವಿಕೆ, ಗ್ರಹಣ, ವೇದನ

चेतन अवस्था में इंद्रियों आदि के द्वारा जीवों को होने वाली बाहरी वस्तुओं और विषयों की पूर्ण जानकारी या बोध।

हर एक की बोध क्षमता अलग-अलग होती है।
अवगति, अवगम, अवबोध, अवभास, ज्ञान, बोध, बोधि, भान, संज्ञा, संज्ञान

Clear or deep perception of a situation.

insight, penetration