ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಘಾತಕಿ ಯೋಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಘಾತಕಿ ಯೋಗಿ   ನಾಮಪದ

ಅರ್ಥ : ಫಲಿತ ಜೋತ್ಯಷ್ಯದ ಅನುಸಾರವಾಗಿ ಒಂದು ತರಹದ ಯೋಗದ ಫಲವಾಗಿ ಮನುಷ್ಯ ಸಾಯುತ್ತಾನೆ

ಉದಾಹರಣೆ : ಹುಡುಗನ ಜಾತಕದಲ್ಲಿ ಘಾತಕ ಯೋಗವಿದೆ ಆದರಿಂದ ನೀವು ನಿಮ್ಮ ಮಗಳನ್ನು ಕೊಟ್ಟು ಮದುವೆ ಮಾಡಬೇಡಿ.

ಸಮಾನಾರ್ಥಕ : ಘಾತಕ, ಘಾತಕ ಯೋಗ

फलित ज्योतिष के अनुसार वह योग जिसके फलस्वरूप आदमी मर सकता हो।

लड़के के कुंडली में घातक योग है अतः आप अपनी लड़की का विवाह इनसे न करिए।
घातक, घातक योग, घातकी, घातकी योग