ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಂಚಲ ಪದದ ಅರ್ಥ ಮತ್ತು ಉದಾಹರಣೆಗಳು.

ಚಂಚಲ   ನಾಮಪದ

ಅರ್ಥ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

ಉದಾಹರಣೆ : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

ಸಮಾನಾರ್ಥಕ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

ಅರ್ಥ : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ

ಉದಾಹರಣೆ : ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.

ಸಮಾನಾರ್ಥಕ : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ, ವೇಗ

बहुत जल्दी काम करने की क्रिया जो अनुचित समझी जाती है।

जल्दबाजी में काम खराब हो जाता है।
अफरा-तफरी, अफरातफरी, अफ़रा-तफ़री, अफ़रातफ़री, उजलत, उतावली, जल्दबाज़ी, जल्दबाजी, जल्दी, जल्दीबाज़ी, जल्दीबाजी, हड़बड़ी

The act of moving hurriedly and in a careless manner.

In his haste to leave he forgot his book.
haste, hurry, rush, rushing

ಅರ್ಥ : ಚಂಚಲತೆಯನ್ನು ಹೊಂದಿರುವ ವ್ಯಕ್ತಿ

ಉದಾಹರಣೆ : ಮನಸ್ಸಿನ ಚಂಚಲತೆಯನ್ನು ದೂರವಾಗಿರಿಸಬೇಕು.

ಸಮಾನಾರ್ಥಕ : ಚಪಲ, ತುಂಟ

The quality of being ceaselessly moving or active.

The restlessness of the wind.
restlessness

ಚಂಚಲ   ಗುಣವಾಚಕ

ಅರ್ಥ : ಸರಿಯಾದ ಅಥವಾ ಒಂದು ಸ್ಥಿತಿಯಲ್ಲಿ ಇಲ್ಲದಂತಹ ಅಥವಾ ಆಕಡೆ-ಈಕಡೆ ಆಗುವಂತಹ

ಉದಾಹರಣೆ : ಯಾವುದೋ ಕೆಲಸವಾದ ಕಾರಣದಿಂದಾಗಿ ರಮೇಶನ ಸ್ಥಿತಿ ಅಸ್ಥಿರವಾಗಿದೆ.

ಸಮಾನಾರ್ಥಕ : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ

ठीक या एक स्थिति में न रहनेवाला अथवा जो कभी इधर होता हो और कभी उधर।

कोई काम-धंधा न होने के कारण रमेश की स्थिति डाँवाडोल हो गई है।
डाँवाँडोल, डाँवाडोल

Not settled or established.

An unsettled lifestyle.
unsettled

ಅರ್ಥ : ಯಾರೋ ಒಬ್ಬರು ಸ್ಥಿರವಾಗಿರದೇ ಚಂಚಲವಾಗಿ ಕೆಲಸ ಮಾಡುವರು ಅಥವಾ ಚಂಚಲ ಚಿತ್ತರಾಗಿ ಕೆಲಸ ಮಾಡುವರು

ಉದಾಹರಣೆ : ಮೋಹನ ಒಬ್ಬ ಚಂಚಲ ಹುಡುಗ ಅವನು ಒಂದು ಕಡೆ ಸಮಾಧಾನದಿಂದ ಕುಳಿತುಕೊಳ್ಳುವುದಿಲ್ಲ.

ಸಮಾನಾರ್ಥಕ : ಸ್ಥಿರವಲ್ಲದ

जो स्थिर न रहते हुए चंचलतापूर्ण काम करे या चंचल चित्त वाला।

मोहन एक चंचल लड़का है,वह शांतिपूर्वक एक जगह बैठ ही नहीं सकता।
अधीर, अधैर्यवान, अधैर्यवान्, अनवस्थ, अनवस्थित, अनियतात्मा, असंस्थित, चंचल, चटकारा, चटखारा, चपल, चिबिल्ला, चिलबिला, चुलबुला, नटखट, विलोल, शोख, शोख़