ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಮರ ಪದದ ಅರ್ಥ ಮತ್ತು ಉದಾಹರಣೆಗಳು.

ಚಮರ   ನಾಮಪದ

ಅರ್ಥ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ಉದಾಹರಣೆ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

ಸಮಾನಾರ್ಥಕ : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer