ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಲನಶಾಸ್ತ್ರ ಪದದ ಅರ್ಥ ಮತ್ತು ಉದಾಹರಣೆಗಳು.

ಚಲನಶಾಸ್ತ್ರ   ನಾಮಪದ

ಅರ್ಥ : ಯಾವುದೇ ಬಗೆಯ ಭೌತಿಕ ಕಾಯಗಳ ಚಲನೆಗೂ, ಅವುಗಳ ದ್ರವ್ಯರಾಶಿ ಮತ್ತು ಅವುಗಳ ಮೇಲೆ ಪ್ರಯೋಗವಾಗುವ ಬಲಗಳಿಗೂ ಇರುವ ಸಂಬಂಧವನ್ನು ಕುರಿತು ಅಧ್ಯಯನ ಮಾಡುವ ಭೌತವಿಜ್ಞಾನದ ಶಾಖೆ

ಉದಾಹರಣೆ : ಅವನಿಗೆ ಈ ವರ್ಷದ ಭೌತವಿಜ್ಞಾನದ ವಿಷಯಗಳಲ್ಲಿ ಚಲನವಿಜ್ಞಾನ ಸ್ವಲ್ಪ ತೊಡಕೆನಿಸುತ್ತಿದೆ.

ಸಮಾನಾರ್ಥಕ : ಚಲನವಿಜ್ಞಾನ, ಡೈನಾಮಿಕ್ಸ್

वह विज्ञान जिसके अंतर्गत गति करती हुई वस्तुओं का एवं उनके बलों का वैज्ञानिक अध्ययन किया जाता है।

मीना को गति विज्ञान कठिन लगता है।
गति विज्ञान, गतिकी, डाइनामिक्स, डाइनैमिक्स

The branch of mechanics concerned with the forces that cause motions of bodies.

dynamics, kinetics