ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಾಣಾಕ್ಷ ಪದದ ಅರ್ಥ ಮತ್ತು ಉದಾಹರಣೆಗಳು.

ಚಾಣಾಕ್ಷ   ನಾಮಪದ

ಅರ್ಥ : ಯಾವುದೊ ಒಂದು ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯು ಪ್ರಖ್ಯಾತಿಯನ್ನು ಪಡೆದುಕೊಂಡು ನಿಪುಣನಾಗುತ್ತಾನೆ.

ಉದಾಹರಣೆ : ಕ್ರಿಕೆಟ್ ಮಿನುಗುತಾರೆಯಾದ ಸಚಿನ್ ಅವರ ಪ್ರತಿಭೆಯನ್ನು ಎಲ್ಲಾರು ಕೊಂಡಾಡುತ್ತಾರೆ.

ಸಮಾನಾರ್ಥಕ : ಚತುರ, ಮಿನುಗುತಾರೆ

किसी भी क्षेत्र का वह व्यक्ति जो अपने क्षेत्र में आश्चर्यजनक रूप से निपुण हो।

क्रिकेट स्टार सचिन की प्रतिभा की सभी दाद देते हैं।
चैम्पियन, जिनियस, सुपरस्टार, स्टार

Someone who is dazzlingly skilled in any field.

ace, adept, champion, genius, hotshot, maven, mavin, sensation, star, superstar, virtuoso, whiz, whizz, wiz, wizard

ಚಾಣಾಕ್ಷ   ಗುಣವಾಚಕ

ಅರ್ಥ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ

ಉದಾಹರಣೆ : ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.

ಸಮಾನಾರ್ಥಕ : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಲಾಕಿನ, ಚುರುಕು ಬುದ್ಧಿಯ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ

Having or marked by unusual and impressive intelligence.

Our project needs brainy women.
A brilliant mind.
A brilliant solution to the problem.
brainy, brilliant, smart as a whip