ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಿತ್ರಣ ಪದದ ಅರ್ಥ ಮತ್ತು ಉದಾಹರಣೆಗಳು.

ಚಿತ್ರಣ   ನಾಮಪದ

ಅರ್ಥ : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ

ಉದಾಹರಣೆ : ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.

ಸಮಾನಾರ್ಥಕ : ತಪಶೀಲು, ಪ್ರಶಂಸೆ, ಮಾಹಿತಿ, ವರ್ಣನೆ, ವಿವರಣೆ, ಹೇಳಿಕೆ

विस्तारपूर्वक कहा या लिखा जाने वाला हाल।

रामचरितमानस तुलसीदास कृत एक अनूठा वर्णन है।
आख्यान, आख्यानक, क़ैफ़ियत, कैफियत, चित्रण, तफसील, तफ़सीर, तफ़सील, दास्तान, बखान, बयान, वर्णन, वर्णना, वृत्तांत, वृत्तान्त

A graphic or vivid verbal description.

Too often the narrative was interrupted by long word pictures.
The author gives a depressing picture of life in Poland.
The pamphlet contained brief characterizations of famous Vermonters.
characterisation, characterization, delineation, depiction, picture, word picture, word-painting

ಅರ್ಥ : ಯಾವುದೇ ಚಿತ್ರಗಳನ್ನು ರೇಖಾ ಚಿತ್ರಗಳಾಗಿ ಬರೆಯುವ ಕ್ರಿಯೆ

ಉದಾಹರಣೆ : ನನ್ನ ಅಣ್ಣ ಚೆನ್ನಾಗಿ ರೇಖ ಚಿತ್ರಗಳನ್ನು ಬಿಡಿಸುತ್ತಾನೆ.

ಸಮಾನಾರ್ಥಕ : ರೂಪಣ, ರೇಖನ

किसी चित्र आदि को रेखा के रूप में अंकित करने की क्रिया।

सीमा कढ़ाई करने के लिए रूपरेखाओं का अनुरेखन बड़ी कुशलतापूर्वक कर रही है।
अनुरेखन, ट्रेसिंग

The act of drawing a plan or diagram or outline.

tracing