ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚೂರು ಚೂರು ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಚೂರು ಚೂರು ಮಾಡು   ಕ್ರಿಯಾಪದ

ಅರ್ಥ : ಬಟ್ಟೆ, ಕಾಗದ, ಇಟ್ಟಿಗೆ, ಕಲ್ಲು ಇತ್ಯಾದಿ ವಸ್ತುಗಳನ್ನು ಅತಿ ಚಿಕ್ಕ ಚೂರುಗಳಾಗುವವರೆಗೆ ಹರಿಯುವ ಅಥವಾ ಒಡೆಯುವ ಪ್ರಕ್ರಿಯೆ

ಉದಾಹರಣೆ : ಅವನು ಕಲ್ಲುಗಳನ್ನು ಚೂರು ಚೂರುಗಳಾಗಿ ಒಡೆಯುತ್ತಿದ್ದಾನೆ.

ಸಮಾನಾರ್ಥಕ : ಚಕ್ಕಣ ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು, ನುಚ್ಚುನೂರಾಗು

कपड़े, काग़ज आदि को काट, चीर, तोड़ या फाड़कर इस प्रकार टुकड़े-टुकड़े करना कि उसके तागे या सूत तक अलग-अलग हो जाएँ।

वह फटी चादर को तार-तार कर रही है ताकि वह उसका रस्सी बट सके।
तार तार कर देना, तार तार करना, तार-तार कर देना, तार-तार करना, धज्जियाँ उड़ाना

Break into many pieces.

The wine glass shattered.
shatter

ಅರ್ಥ : ಯಾವುದಾದರು ವಸ್ತು, ವಿಷಯ ಅಥವಾ ವ್ಯಕ್ತಿಯ ಬಗ್ಗೆ ಇರುವ ಒಳ್ಳೆಯ ಅಭಿಪ್ರಾಯ ಪೂರ್ತಿಯಾಗಿ ಮತ್ತೆ ಪಡೆಯಲಾಗದ ಮಟ್ಟಕ್ಕೆ ಅಥವಾ ಮತ್ತೆ ಗಳಿಸಲಾಗದ ಮಟ್ಟಕ್ಕೆ ಬಿದ್ದುಹೋಗುವ ಪ್ರಕ್ರಿಯೆ

ಉದಾಹರಣೆ : ಈ ಘಟನೆಯಿಂದಾಗಿ ಕ್ರಿಕೆಟ್ ಆಟದ ಮೇಲಿರುವ ಜನರ ಅಭಿಪ್ರಾಯ ನುಚ್ಚುನೂರಾಯಿತು.

ಸಮಾನಾರ್ಥಕ : ಚಕ್ಕಣ ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು, ನುಚ್ಚುನೂರಾಗು

दोषों या बुराइयों की इतने जोरों से चर्चा करना कि लोग उसे उसका वास्तविक स्वरूप समझकर उसके प्रति उपेक्षा या घृणा का व्यवहार करने लगें।

इस घटना ने क्रिकेट की छवि को तार-तार किया है।
तार तार कर देना, तार तार करना, तार-तार कर देना, तार-तार करना, धज्जियाँ उड़ाना

Express a totally negative opinion of.

The critics panned the performance.
pan, tear apart, trash

ಅರ್ಥ : ಚೂರು ಮಾಡು ಅಥವಾ ತುಂಡು ತುಂಡು ಮಾಡುವ ಪ್ರಕ್ರಿಯೆ

ಉದಾಹರಣೆ : ಅಡುಗೆ ಭಟ್ಟ ಕೊಬ್ಬರಿಯನ್ನು ಪುಡಿ ಪುಡಿ ಮಾಡುತ್ತಿದ್ದಾನೆ.

ಸಮಾನಾರ್ಥಕ : ಪುಡಿ ಪುಡಿ ಮಾಡು

चूर करना या टुकड़े-टुकड़े करना।

हलवाई सेव चूर रहा है।
चुरचुराना, चूरना

Break or fall apart into fragments.

The cookies crumbled.
The Sphinx is crumbling.
crumble, fall apart

ಅರ್ಥ : ಯಾವುದೋ ಒಂದು ವಸ್ತುವನ್ನು ತುಂಡು ತುಂಡಾಗಿ ಮಾಡಿ ಅದರ ಗುರುತು ಸಿಗದ ಹಾಗೆ ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ಗಟಿಯಾರವನ್ನು ಮುರಿದು ಚೂರು ಚೂರು ಮಾಡಿದ.

ಸಮಾನಾರ್ಥಕ : ಪುಡಿ ಪುಡಿ ಮಾಡು

किसी वस्तु की ऐसी दशा करना या इतने छोटे-छोटे टुकड़े करना कि वह पहचानी न जा सके।

उसने घड़ी को पटककर चकनाचूर कर दिया।
चकनाचूर करना