ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಶೋಕಿಗಾಗಿ ತನ್ನ ಬಗ್ಗೆಯೇ ಬಹುವಾಗಿ ಹೇಳಿಕೊಳ್ಳುವುದು ಅಥವಾ ಸುಳ್ಳನ್ನು ಸತ್ಯವೆಂಬಂತೆ ವರ್ಣಿಸುವುದು
ಉದಾಹರಣೆ : ಮಹಾಭಾರತದ ಉತ್ತರಕುಮಾರ ಸದಾ ಹೆಂಗಳೆಯರೊಂದಿಗೆ ಜಂಭ ಕೊಚ್ಚುವುದನ್ನು ಮಾಡುತ್ತಿದ್ದನು.
ಸಮಾನಾರ್ಥಕ : ಬಡಿವಾರ, ಬುರುಡೆ ಬಿಡುವುದು
शेखी से बहुत बढ़कर कही जाने वाली बात।
Speaking of yourself in superlatives.
ಸ್ಥಾಪನೆ