ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಗಳವಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಜಗಳವಾಡು   ಕ್ರಿಯಾಪದ

ಅರ್ಥ : ಯಾವುದಾದರು ಮಾತಿಗೆ ಆವೇಶಪೂರ್ಣವಾಗಿ ವಿವಾದ ಮಾಡು

ಉದಾಹರಣೆ : ಜಮೀನನ್ನು ಹಂಚುವ ವಿಷಯಕ್ಕೆ ಶ್ಯಾಮನು ತನ್ನ ಅಣ್ಣನೊಡನೆ ಜಗಳವಾಡಿದನು.

ಸಮಾನಾರ್ಥಕ : ಕಲಹ ಮಾಡು, ಕಾದು, ಜಗಳ ಆಡು, ಜಗಳ ಮಾಡು, ಯುದ್ಧ ಮಾಡು

किसी बात पर कहासुनी या आवेशपूर्ण विवाद करना।

जमीन के बँटवारे को लेकर श्याम अपने भाइयों से लड़ने लगा।
अखड़ाना, अपड़ाना, अरुझाना, अलुझना, उलझना, कलह करना, किचकिच करना, झगड़ना, झगड़ा करना, तकरार करना, लड़ना, लड़ाई करना

Have a disagreement over something.

We quarreled over the question as to who discovered America.
These two fellows are always scrapping over something.
altercate, argufy, dispute, quarrel, scrap

ಅರ್ಥ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು

ಉದಾಹರಣೆ : ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.

ಸಮಾನಾರ್ಥಕ : ಕಾದಾಡು, ಕೂಗಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು

बराबर वालों से लड़ाई या विरोध करना।

श्याम मुझसे हमेशा प्रतिद्वंद्विता करता है।
प्रतिद्वंद्विता करना, लड़ना

ಅರ್ಥ : ವಿರೋಧಿಗಳನ್ನು ಪರಾಜಯಗೊಳಿಸುವುದಕ್ಕಾಗಿ ಅವರ ಮೇಲೆ ಆಯುದ್ಧಗಳನ್ನು ಪ್ರಯೋಗಿಸುವುದು

ಉದಾಹರಣೆ : ರಾಣಿ ಲಕ್ಷ್ಮೀಬಾಯಿಯು ಆಂಗ್ಲರೊಡನೆ ವೀರಾವೇಶದಿಂದ ಯುದ್ಧ ಮಾಡಿದಳು.

ಸಮಾನಾರ್ಥಕ : ಜಗಳ ಮಾಡು, ಯುದ್ಧ ಮಾಡು, ಹೋರಾಡು

विरोधी को परास्त करने के लिए उसके ख़िलाफ हथियार उठाना।

रानी लक्ष्मीबाई ने अँग्रेज़ों के साथ वीरतापूर्वक युद्ध किया।
जूझना, युद्ध करना, लड़ना, लड़ाई करना

Make or wage war.

war

ಅರ್ಥ : ಯಾರೋ ಒಬ್ಬರ ವ್ಯಕ್ತಿಯ ಜತೆ ಮಾತನಾಡಲು ಅಥವಾ ವಾದವಿವಾದ ಮಾಡಲು ದೃಢವಾಗಿ ಅವರ ಜೊರೆ ಸೇರುವುದು ಅಥವಾ ಸವಾಲು ಜವಾಬು ನೀಡುವ ಪ್ರಕ್ರಿಯೆ

ಉದಾಹರಣೆ : ಆಟವಾಡುತ್ತಾ ಮಕ್ಕಳು ಪರಸ್ಪರ ಜಗಳವಾಡಲು ಮುಂದಾದರು.

ಸಮಾನಾರ್ಥಕ : ಕಿತ್ತಾಡು, ಬಡಿದಾಡು, ಹೊಡೆದಾಡು

किसी व्यक्ति से लड़ने या विवाद करने के लिए दृढ़तापूर्वक उससे जूझना या सवाल-जवाब करना।

खेल-खेल में बच्चे आपस में भिड़ गए।
भिड़ना