ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಗ್ಗಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಜಗ್ಗಿಸು   ಕ್ರಿಯಾಪದ

ಅರ್ಥ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

ಉದಾಹರಣೆ : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

ಸಮಾನಾರ್ಥಕ : ಅಲುಗಿಸು, ಅಲ್ಲಾಡಿಸು, ತೂಗಾಡಿಸು, ನಡುಗಿಸು, ಬಳುಕಿಸು, ಸರಿದಾಡಿಸು

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake