ಅರ್ಥ : ಯಾವುದಾದರು ವಸ್ತು ಮೊದಲಾದವುಗಳನ್ನು ಈ ಪ್ರಕಾರವಾಗಿ ಎಳೆದು ಅಥವಾ ಜಗ್ಗಿ ಭೂಮಿಯಿಂದ ಕಿತ್ತೊಗೆಯುವುದು
ಉದಾಹರಣೆ :
ಅವನು ತನ್ನ ಸಹೋದರನನ್ನು ವಿದ್ಯಾಲಯದವರೆವಿಗೂ ಎಳೆದು ಕೊಂಡು ಹೋದನು.
ಇತರ ಭಾಷೆಗಳಿಗೆ ಅನುವಾದ :
किसी वस्तु आदि को इस प्रकार खींचना कि वह भूमि से रगड़ खाती हुई आये।
उसने अपने भाई को विद्यालय तक घसीटा।Pull, as against a resistance.
He dragged the big suitcase behind him.ಅರ್ಥ : ಯಾವುದಾದರು ವಸ್ತು ಅದರು ಪೂರ್ಣವಾದ ಉದ್ದ ಅಥವಾ ಅಗಲದವರೆವಿಗೂ ಎಳೆದು ತರುವುದು
ಉದಾಹರಣೆ :
ಬೇಟೆಗಾರನು ಧನಸ್ಸಿನ ದಾರವನ್ನು ಎಳೆಯುತ್ತಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅಂಟಿಕೊಂಡಿರುವ ವಸ್ತುಗಳನ್ನು ಎಳೆದು ವಿಸ್ತಾರ ಮಾಡು
ಉದಾಹರಣೆ :
ಮೈಮುರಿ ಆಕಳಿಸುತ್ತ ದೇಹವನ್ನು ಹೊರಳಿಸಿ ಅಥವಾ ಮಣಿಸಿ ಎಲೆಯುತ್ತೇವೆ.
ಇತರ ಭಾಷೆಗಳಿಗೆ ಅನುವಾದ :