ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಟಿಲವಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಜಟಿಲವಾದಂತ   ಗುಣವಾಚಕ

ಅರ್ಥ : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

ಉದಾಹರಣೆ : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

ಸಮಾನಾರ್ಥಕ : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated