ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜವಾನ ಪದದ ಅರ್ಥ ಮತ್ತು ಉದಾಹರಣೆಗಳು.

ಜವಾನ   ನಾಮಪದ

ಅರ್ಥ : ಕಾಗದ-ಪತ್ರಗಳನ್ನು ತರುವ-ಕೊಡುವ ಅಥವಾ ಅಧಿಕಾರಿಗಳ ಆದೇಶಗಳನ್ನು ಪೂರ್ಣಮಾಡುವವ ಅಥವಾ ಅವಶ್ಯತಕತೆಯ ಅನುಸಾರವಾಗಿ ಅವರಿಗೆ ರಿಜಿಸ್ಟರ್ ಮೊದಲಾದವುಗಳನ್ನು ತಂದು ಕೊಡುವಂತಹ ಕರ್ಮಚಾರಿ

ಉದಾಹರಣೆ : ನಮ್ಮ ಕಾರ್ಯಾಲಯದಲ್ಲಿ ಜವಾನರಿಗೆ ತುಂಬಾ ಕೆಲಸವಿರುತ್ತದೆ.

काग़ज़-पत्र आदि लाने-ले जाने वाला या अधिकारियों के आदेशों को पूरा करने वाला या आवश्यकतानुसार उन्हें रजिस्टर आदि उपलब्ध करने वाला कर्मचारी।

मेरे कार्यालय में चपरासी के जिम्मे बहुत काम रहता है।
चपरासी

An employee who performs clerical work (e.g., keeps records or accounts).

clerk

ಅರ್ಥ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

ಉದಾಹರಣೆ : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

ಸಮಾನಾರ್ಥಕ : ಆಳು, ಚಾಕರ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

ಅರ್ಥ : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

ಉದಾಹರಣೆ : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

ಸಮಾನಾರ್ಥಕ : ಆಳು, ಚಾರ, ಸೇವಕ

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

ಅರ್ಥ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

ಉದಾಹರಣೆ : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

ಸಮಾನಾರ್ಥಕ : ಆಳು, ಗೃಹಸೇವಕ, ಚಾಕರ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

ಅರ್ಥ : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ

ಉದಾಹರಣೆ : ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.

ಸಮಾನಾರ್ಥಕ : ಕಿಂಕರ, ಪಿವಾನ, ಸೇವಕ

वह कर्मचारी जो चपरास लगाता हो।

दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।
चपरासी