ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾಗೃತಿ ಪದದ ಅರ್ಥ ಮತ್ತು ಉದಾಹರಣೆಗಳು.

ಜಾಗೃತಿ   ನಾಮಪದ

ಅರ್ಥ : ಯಾವುದಾದರೂ ಹಿಂದುಳಿದ ವರ್ಗ ಅಥವಾ ಜಾತಿ ಉನ್ನತ ಮಟ್ಟಕ್ಕೇರಲು ಪ್ರಯತ್ನಿಸುವುದು

ಉದಾಹರಣೆ : ಹಲವಾರು ಬಗೆಯ ಜನ ಜಾಗೃತಿ ಇಂದಿನ ಸಮಾಜದಲ್ಲಿ ನಡೆಯುತ್ತಿದೆ.

किसी वर्ग या जाति की वह अवस्था जिसमें वह गिरी हुई दशा से निकलकर उन्नत होने का प्रयत्न करती है।

१८५७ का जन जागरण धीरे-धीरे युद्ध का रूप ले लिया।
जागरण, जागृति, जाग्रति

ಅರ್ಥ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.

ಸಮಾನಾರ್ಥಕ : ಎಚ್ಚರ, ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗ್ರತೆ, ಹುಷಾರು

जागरूक होने की अवस्था या भाव।

हमें शिक्षा के प्रति लोगों में जागरूकता फैलाना है।
जागरूकता

State of elementary or undifferentiated consciousness.

The crash intruded on his awareness.
awareness, sentience