ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾಗೃತ ಪದದ ಅರ್ಥ ಮತ್ತು ಉದಾಹರಣೆಗಳು.

ಜಾಗೃತ   ನಾಮಪದ

ಅರ್ಥ : ಎಲ್ಲ ಮಾತುಗಳು ಅರ್ಥವಾಗುತ್ತಿರುವ ಸ್ಥತಿ

ಉದಾಹರಣೆ : ನಾವು ಜಾಗೃತದಿಂದ ಇದ್ದಾಗ ಮಾತ್ರ ನಮ್ಮ ಇಂದ್ರಿಯಗಳಿಗೆ ಗೋಚರಿಸುವುದು

ಸಮಾನಾರ್ಥಕ : ಎಚ್ಚರಿಕೆ, ಜೋಕೆ, ವ್ಯವಧಾನ

वह अवस्था जिसमें सब बातों का परिज्ञान होता रहता है।

जागृत में ही हमें इंद्रिय ज्ञान होता है।
जागृत, जागृत अवस्था, जाग्रत, जाग्रत अवस्था, जाग्रत्

The state of remaining awake.

Days of danger and nights of waking.
waking

ಅರ್ಥ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.

ಸಮಾನಾರ್ಥಕ : ಎಚ್ಚರ, ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತಿ, ಜಾಗ್ರತೆ, ಹುಷಾರು

जागरूक होने की अवस्था या भाव।

हमें शिक्षा के प्रति लोगों में जागरूकता फैलाना है।
जागरूकता

State of elementary or undifferentiated consciousness.

The crash intruded on his awareness.
awareness, sentience

ಜಾಗೃತ   ಗುಣವಾಚಕ

ಅರ್ಥ : ಯಾರೋ ಒಬ್ಬರು ಎಚ್ಚರಿಕೆಯಿಂದ ಇರುವ

ಉದಾಹರಣೆ : ಜಾಗೃತ ಕಾವಲುಗಾರ ಕಳ್ಳನನ್ನು ಹಿಡಿದು ಅದುಮಿದ.

ಸಮಾನಾರ್ಥಕ : ಎಚ್ಚರದ, ಎಚ್ಚರದಂತ, ಎಚ್ಚರದಂತಹ, ಎಚ್ಚರವಿರುವ, ಎಚ್ಚರವಿರುವಂತ, ಎಚ್ಚರವಿರುವಂತಹ, ಎಚ್ಚರಿಕೆಯ, ಎಚ್ಚರಿಕೆಯಾದ, ಎಚ್ಚರಿಕೆಯಾದಂತ, ಎಚ್ಚರಿಕೆಯಾದಂತಹ, ಗಮನ ಕೊಡುವ, ಗಮನ ಕೊಡುವಂತ, ಗಮನ ಕೊಡುವಂತಹ, ಜಾಗರೂಕ, ಜಾಗರೂಕವಾದ, ಜಾಗರೂಕವಾದಂತ, ಜಾಗರೂಕವಾದಂತಹ, ಜಾಗೃತವಾದ, ಜಾಗೃತವಾದಂತ, ಜಾಗೃತವಾದಂತಹ, ಜೋಕೆಯ, ಜೋಕೆಯಾದ, ಜೋಕೆಯಾದಂತ, ಜೋಕೆಯಾದಂತಹ, ಲಕ್ಷ್ಯಕೊಡುವ, ಲಕ್ಷ್ಯಕೊಡುವಂತ, ಲಕ್ಷ್ಯಕೊಡುವಂತಹ

ಅರ್ಥ : ಸದಾ ಜಾಗರೂಕತೆಯಿಂದಿರುವುದು

ಉದಾಹರಣೆ : ದೇಶದ ಗಡಿಯಲ್ಲಿ ಇಪ್ಪತ್ತು ನಾಲ್ಕು ಗಂಟೆಯೂ ಸೈನಿಕರು ಜಾಗ್ರತಾವಸ್ಥೆಯಲ್ಲಿ ಕಾಯುತ್ತಾರೆ.

ಸಮಾನಾರ್ಥಕ : ಜಾಗೃತವಾದ, ಜಾಗೃತವಾದಂತ, ಜಾಗ್ರತಾ, ಜಾಗ್ರತಾವಾದ, ಜಾಗ್ರತಾವಾದಂತ, ಜಾಗ್ರತಾವಾದಂತಹ, ನಿದ್ರೆಯಿಲ್ಲದ, ನಿದ್ರೆಯಿಲ್ಲದಂತ, ನಿದ್ರೆಯಿಲ್ಲದಂತಹ

जगा हुआ या जो जाग रहा हो।

सीमा पर सेना को चौबीसों घंटे जागृत अवस्था में रहना पड़ता है।
अनिद्रित, असुप्त, जागता हुआ, जागृत, जाग्रत, जाग्रत्, बेदार

Fully awake.

The unsleeping city.
So excited she was wide-awake all night.
unsleeping, wide-awake