ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾಲದಲ್ಲಿ ಹಿಡಿ ಪದದ ಅರ್ಥ ಮತ್ತು ಉದಾಹರಣೆಗಳು.

ಜಾಲದಲ್ಲಿ ಹಿಡಿ   ಕ್ರಿಯಾಪದ

ಅರ್ಥ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ಉದಾಹರಣೆ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

ಸಮಾನಾರ್ಥಕ : ಗಂಟು ಬೀಳು, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

ಅರ್ಥ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ಉದಾಹರಣೆ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

ಸಮಾನಾರ್ಥಕ : ಗಂಟು ಬೀಳು, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

ಅರ್ಥ : ಪರಪುರುಷ ಅಥವಾ ಪರಸ್ತ್ರೀಯನ್ನು ತಮ್ಮ ಪ್ರೇಮ ಪಾಶದಲ್ಲಿ ಬಂಧಿಯನ್ನಾಗಿಸಿಕೊಂಡು ಅವರೊಂದಿಗೆ ಅನುಚಿತ ಸಂಬಂಧವನ್ನು ಹೊಂದಿರುವುದು

ಉದಾಹರಣೆ : ಅವನು ಬಹಳಷ್ಟು ಹುಡುಗಿರನ್ನು ತನ್ನ ಜಾಲದಲ್ಲಿ ಹಿಡಿದಿಟ್ಟು ಕೊಂಡಿದ್ದಾನೆ.

ಸಮಾನಾರ್ಥಕ : ಅಕ್ರಮ ಸಂಬಂಧ, ವಶಪಡಿಸಿಕೊಳ್ಳು

परपुरुष या परस्त्री को अपने प्रेम पाश में आबद्ध करके उससे अनुचित संबंध स्थापित करना।

वह कितनों को फँसा चुकी है।
फँसाना, फंसाना

ಅರ್ಥ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು

ಉದಾಹರಣೆ : ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.

ಸಮಾನಾರ್ಥಕ : ವಶಪಡಿಸಿಕೊಳ್ಳು, ಸಿಕ್ಕಿಸು, ಸಿಕ್ಕು ಬೀಳಿಸು

किसी चाल युक्ति आदि के द्वारा किसी को इस प्रकार अपने अधिकार में लाना कि उसे ठगा या धोखा देकर अपना स्वार्थ साधा जा सके।

आज तो मैंने एक बड़ा आसामी फँसाया।
फँसाना, फंसाना