ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜೀರ್ಣವಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಜೀರ್ಣವಾಗು   ನಾಮಪದ

ಅರ್ಥ : ಆ ಕ್ರಿಯೆಯ ಮೂಲಕ ಪದಾರ್ಥಗಳು ಸಾಧಾರಣ ಪದಾರ್ಥವಾಗಿ ಮಾರ್ಪಾಡಾಗುವುದು ಅಥವಾ ಸಾಧಾರಣವಾಗಿ ವಿಸರ್ಜನೆ ಯಾಗುವುದು

ಉದಾಹರಣೆ : ನಾವು ಆರೋಗ್ಯದಿಂದ ಇರಬೇಕಾದರೆ ಪಚನ ಕ್ರಿಯೆ ಸರಿಯಾಗಿ ಆಗಬೇಕು.

ಸಮಾನಾರ್ಥಕ : ಅರಗು, ಜೀರ್ಣ, ಪಚನ

वह क्रिया जिसके द्वारा पदार्थ साधारण पदार्थों में विघटित हो जाते हैं या साधारणतया उत्सर्जित हो जाते हैं।

स्वस्थ रहने के लिए अपचय का सही होना ज़रूरी है।
अपचय, विनाशकारी चयापचय

The process of becoming dilapidated.

dilapidation, ruin

ಜೀರ್ಣವಾಗು   ಕ್ರಿಯಾಪದ

ಅರ್ಥ : ಯಾವುದೋ ಒಂದು ರೀತಿಯಲ್ಲಿ ಬೇರೆಯವರ ಧನ ಇತ್ಯಾದಿ ಬೇರೆಯವರ ಕೈಗೆ ಬಂದು ಸೇರುವ ಪ್ರಕ್ರಿಯೆ

ಉದಾಹರಣೆ : ನಿಮಗೆ ಬಡವರ ಹಣ ಹೇಗೆ ತಾನೆ ಅರಗುತ್ತದೆ.

ಸಮಾನಾರ್ಥಕ : ಅರಗು

किसी प्रकार पराया धन आदि अपने हाथ में आकर अपना हो जाना।

आपसे गरीबों का धन नहीं पचेगा।
पचना, हजम होना, हज़म होना, हज्म होना

ಅರ್ಥ : ಶರೀರದೊಳಗೆ ಹೊದಂತಹ ಆಹಾರ ಜೀರ್ಣವಾಗುವ ಕ್ರಿಯೆ

ಉದಾಹರಣೆ : ಅಗತ್ಯಕ್ಕಿಂತ ಹೆಚ್ಚಾಗಿ ತಿಂದಂತಹ ಆಹಾರ ಸುಲಭವಾಗಿ ಜೀರ್ಣವಾಗುವುದಿಲ್ಲ.

ಸಮಾನಾರ್ಥಕ : ಕರಗು, ಪಚನವಾಗು

शरीर के द्वारा खाई हुई वस्तु का शोषणीय रस के रूप में परिवर्तित होना।

गरिष्ट भोजन आसानी से नहीं पचता।
पचना, हजम होना, हज़म होना, हज्म होना

Become assimilated into the body.

Protein digests in a few hours.
digest

ಜೀರ್ಣವಾಗು   ಗುಣವಾಚಕ

ಅರ್ಥ : ಯಾವುದೋ ಒಂದು ಸುಲಭವಾಗಿ ಜೀರ್ಣವಾಗುವ

ಉದಾಹರಣೆ : ಪೊಗಲ್ ಸುಲಭವಾಗಿ ಜೀರ್ಣವಾಗುವುದು.

ಸಮಾನಾರ್ಥಕ : ಅರಗು

Capable of being converted into assimilable condition in the alimentary canal.

digestible