ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜೀವನಸಂಗಾತಿ ಪದದ ಅರ್ಥ ಮತ್ತು ಉದಾಹರಣೆಗಳು.

ಜೀವನಸಂಗಾತಿ   ನಾಮಪದ

ಅರ್ಥ : ಮದುವೆ ಮಾಡಿಕೊಳ್ಳುವ ವ್ಯಕ್ತಿಯ ಜತೆ ವೈವಾಹಿಕ ಬಂಧನದಲ್ಲಿ ಬಂದು ಸೇರುವ ಮತ್ತೊಬ್ಬ ವ್ಯಕ್ತಿ

ಉದಾಹರಣೆ : ಪ್ರತಿಯೊಬ್ಬರು ಒಳ್ಳೆಯ ಜೀವನ ಸಂಗಾತಿಯನ್ನು ಹುಡುಕುತ್ತಾರೆ.

ಸಮಾನಾರ್ಥಕ : ಜೀವನ ಸಂಗಾತಿ, ಜೀವನ-ಸಂಗಾತಿ

विवाह करने वाले व्यक्ति के साथ वैवाहिक बंधन में जुड़ने वाला दूसरा व्यक्ति।

सभी को अच्छे जीवनसाथी की तलाश रहती है।
जीवन साथी, जीवनसाथी, जोड़ीदार, पार्टनर

A person's partner in marriage.

better half, married person, mate, partner, spouse

ಅರ್ಥ : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ

ಉದಾಹರಣೆ : ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.

ಸಮಾನಾರ್ಥಕ : ಒಡಯ, ಗಂಡ, ಜೊತೆಗಾರ, ದೊರೆ, ಪತಿ, ಪುರುಷ, ಮನೆಯವರು, ಸಂಗಡಿಗ, ಸಂಗಾತಿ

A married man. A woman's partner in marriage.

hubby, husband, married man