ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜುಲ್ಮಾನೆ ಪದದ ಅರ್ಥ ಮತ್ತು ಉದಾಹರಣೆಗಳು.

ಜುಲ್ಮಾನೆ   ನಾಮಪದ

ಅರ್ಥ : ಯಾವುದೇ ಪ್ರಕಾರದ ಅಪರಾಧ, ದೋಷ ಅಥವಾ ಮರೆವಿನಿಂದ ದಂಡದ ರೂಪದಲ್ಲಿ ನೀಡುವಂತಹ ಹಣ

ಉದಾಹರಣೆ : ಅವನು ಜುರ್ಮಾನೆ ನೀಡುವುದನ್ನು ತಿಸ್ಕರಿಸಿದನು.

ಸಮಾನಾರ್ಥಕ : ಜುರ್ಮಾನೆ, ದಂಡ

वह धन जो किसी प्रकार का अपराध, दोष या भूल करने पर दंड स्वरूप देना पड़ता है।

उसने जुर्माना देने से इनकार कर दिया।
जुरमाना, जुर्माना, पेनल्टी, फाइन

A payment required for not fulfilling a contract.

penalty

ಅರ್ಥ : ಯಾವುದೇ ಸ್ಪರ್ಧೆಯಲ್ಲಿ ಅದರ ನಿಯಮಗಳನ್ನು ಮುರಿದದ್ದಕ್ಕಾಗಿ ಸ್ಪರ್ಧಿಗೆ ಅಥವಾ ಸ್ಪರ್ಧಿಯ ದಳದವರಿಗೆ ವಿಧಿಸುವ ಶಿಕ್ಷೆ ಅಥವಾ ಪ್ರತಿಕೂಲ ಪರಿಸ್ಥಿತಿಯನ್ನು ತಂದುಕೊಳ್ಳುವುದು

ಉದಾಹರಣೆ : ಪ್ರತಿಪಕ್ಷದವರು ಜುಲ್ಮಾನೆಯನ್ನು ಪೂರ್ಣವಾಗಿ ತುಂಬಲೇ ಬೇಕಾಯಿತು.

ಸಮಾನಾರ್ಥಕ : ದಂಡ

किसी खेल में खेल के नियमों का अतिक्रमण करने वाले किसी प्रतियोगी या प्रतियोगी दल पर लगाई जाने वाली बाधा या उन पर थोपी गई प्रतिकूल परिस्थिति।

विपक्षी ने पेनल्टी का भरपूर फ़ायदा उठाया।
पेनल्टी

ಅರ್ಥ : ಯಾವುದೇ ಪ್ರಕಾರದ ತಪ್ಪು, ಮೋಸ ಅಥವಾ ಮರೆವಿನ ಕಾರಣದಿಂದಾಗಿ ಅಧಿಕಾರಿಗಳು ವಿಧಿಸಲಾಗುವಂತಹ ಅರ್ಥದಂಡ

ಉದಾಹರಣೆ : ಗ್ರಂಥಾಲಯದಲ್ಲಿ ಹದಿನೈದು ದಿನದೊಳಗೆ ಪುಸ್ತಕವನ್ನು ಹಿಂದಿರುಗಿಸದಿದ್ದರೆ ಪ್ರತಿ ದಿನ ಒಂದು ರೂಪಾಯಿ ದಂಡ ಕಟ್ಟಬೇಕಾಗುತ್ತದೆ.

ಸಮಾನಾರ್ಥಕ : ಜುರ್ಮಾನೆ, ದಂಡ

ಅರ್ಥ : ದಂಡ ಅಂದರೆ ಅಪರಾಧಿಯಿಂದ ಹಣವನ್ನು ವಸೂಲಿಮಾಡುವುದು

ಉದಾಹರಣೆ : ಸಾರ್ವಜನಿಕ ಸ್ಥಳದಲ್ಲಿ ಧೂಮಪಾನವನ್ನು ಮಾಡಿದ ಕಾರಣ ಅವನು ದಂಡಜುಲ್ಮಾನೆಯ ರೂಪದಲ್ಲಿ ನೂರು ರೂಪಾಯಿಗಳನ್ನು ಕೊಡಬೇಕಾಯಿತು.

ಸಮಾನಾರ್ಥಕ : ಅರ್ಥದಂಡ, ದಂಡ

वह दंड जिसमें किसी से किसी प्रकार की चूक, त्रुटि या भूल होने पर उससे कुछ धन लिया जाता है।

सार्वजनिक स्थल पर धूम्रपान करने के कारण उसे जुर्माने के रूप में सौ रुपये देने पड़े।
अर्थदंड, अर्थदण्ड, जुरमाना, जुर्माना, डंड, डण्ड, डाँड़, डांड़, दंड, दण्ड, द्रव्य दंड, द्रव्य दण्ड, पेनल्टी, फाइन

Money extracted as a penalty.

amercement, fine, mulct