ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಟಿಪ್ಪಣಿ ಪದದ ಅರ್ಥ ಮತ್ತು ಉದಾಹರಣೆಗಳು.

ಟಿಪ್ಪಣಿ   ನಾಮಪದ

ಅರ್ಥ : ಯಾವುದೇ ವ್ಯಕ್ತಿ, ವಿಷಯ ಅಥವಾ ಕಾರ್ಯದ ಸಂಬಂಧವಾಗಿ ಮಾಡುವ ವಿಚಾರ ಅಥವಾ ವಿವರಣೆ

ಉದಾಹರಣೆ : ಈ ವಿಚಾರವಾಗಿ ನನಗೆ ಯಾವ ಟಿಪ್ಪಣಿಯು ಬೇಕಿಲ್ಲ.

ಸಮಾನಾರ್ಥಕ : ವಿವರಣೆ, ವ್ಯಾಖ್ಯಾನ

किसी व्यक्ति, विषय अथवा कार्य के संबंध में किया जाने वाला विचार।

मुझे इस विषय में कोई टिप्पणी नहीं करनी है।
टिप्पणी

ಅರ್ಥ : ಯಾವುದೇ ವಿಷಯದ ಅಥವಾ ಸಂಗತಿಯ ಮುಖ್ಯವಾದ ಅಂಶ ಅಥವಾ ಒಟ್ಟು ವಿವರ ಮಾಹಿತಿಯ ಒಂದು ಸೂತ್ರೀಕರಿಸಿದ ರೂಪ

ಉದಾಹರಣೆ : ಈ ಕತೆಯ ಸಾರ ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು.

ಸಮಾನಾರ್ಥಕ : ಸಾರ, ಸಾರಾಂಶ

किसी पदार्थ आदि का वास्तविक या मुख्य भाग या गुण।

आम का सार उसका रस होता है।
असलियत, तत्त्व, तत्व, दम, निचोड़, मूल तत्व, मूल-तत्व, मूलतत्व, सत, सत्त, सत्त्व, सत्व, सार, सार तत्त्व, सार तत्व, सार वस्तु

A sketchy summary of the main points of an argument or theory.

abstract, outline, precis, synopsis

ಅರ್ಥ : ಸಮಾಚಾರ ಪತ್ರದಲ್ಲಿ ಪ್ರಕಟಿಸಿದ ಘಟನೆ ಮುಂತಾದವುಗಳ ಸಂಕ್ಷಿಪ್ತ ವಿವರಣೆ ಅಥವಾ ಅದರ ಸಂಬಂಧವಾಗಿ ಸಂಪಾದಕರು ಬರೆಯುವ ವಿಚಾರ

ಉದಾಹರಣೆ : ಸಂಸತ್ ನಲ್ಲಿ ನಡೆದ ಕದನದ ಬಗೆಗೆ ಸಂಪಾದಕರು ಇಂದಿನ ಪ್ರತಿಕೆಯಲ್ಲಿ ಸೊಗಸಾಗಿ ಟಿಪ್ಪಣಿ ಬರೆದಿದ್ದಾರೆ.

ಸಮಾನಾರ್ಥಕ : ವಿವರಣೆ, ವ್ಯಾಖ್ಯಾನ

समाचार आदि में प्रकाशित घटना आदि का संक्षिप्त विवरण या उसके संबंध में संपादक का विचार।

आज के समाचार पत्र में संसद में हुए हंगामे पर संपादक द्वारा की गई टिप्पणी बहुत ही सशक्त है।
अवचूरी, आलोक, टिप्पणी

ಅರ್ಥ : ಸ್ಪಷ್ಠೀಕರಣಕ್ಕಾಗಿ ಎಲ್ಲಾ ಮಾಹಿತಿಯನ್ನು ಹೇಳಿರುವುದು

ಉದಾಹರಣೆ : ಈ ಗ್ರಂಥದ ಎಲ್ಲಾ ಕಡೆಗಳಲ್ಲೂ ಟಿಪ್ಪಣಿಗಳನ್ನು ನೀಡಿದ್ದಾರೆ.

ಸಮಾನಾರ್ಥಕ : ನೋಟ್

स्मरण रखने के लिए संक्षिप्त रूप में लिखी हुई पूरक जानकारी या बात।

उसने अपनी पुस्तक में जगह-जगह टिप्पणियाँ लिखी हैं।
टिप्पणी, नोट

A written explanation or criticism or illustration that is added to a book or other textual material.

He wrote an extended comment on the proposal.
comment, commentary

ಅರ್ಥ : ಯಾವುದೇ ಶಬ್ದವನ್ನು ಅಥವಾ ಸಂಗತಿಯನ್ನು ಮುಖ್ಯ ಪಠ್ಯದಿಂದ ಹೊರತುಪಡಿಸಿ ಸ್ಪಷ್ಟೀಕರಿಸಲು ಅಥವಾ ಸಮರ್ಥಿಸಲು ಅಥವಾ ಹೆಚ್ಚಿನ ತಿಳಿವನ್ನು ಸೂಚಿಸಲು ಮಾಡುವ ಪುಟ್ಟ ಬರಹ

ಉದಾಹರಣೆ : ಸಂಶೋಧನೆಗಳಲ್ಲಿ ಟಿಪ್ಪಣಿ ಅಗತ್ಯ.

ಸಮಾನಾರ್ಥಕ : ಅಡಿ ಟಿಪ್ಪಣಿ, ನೋಟ್

गूढ़ वाक्य आदि का विस्तृत और स्पष्ट अर्थ बतानेवाला छोटा लेख।

इस ग्रंथ के गूढ़ वाक्यों को समझने के लिए जगह-जगह टिप्पणियाँ दी गई हैं।
टिप्पणी

A comment or instruction (usually added).

His notes were appended at the end of the article.
He added a short notation to the address on the envelope.
annotation, notation, note

ಅರ್ಥ : ಯಾವುದೋ ವಿಚಾರವನ್ನು ಸ್ವಲ್ಪ ವಿಸ್ತಾರವಾಗಿ ಮಾಡುವ ವರ್ಣನೆ

ಉದಾಹರಣೆ : ಅವನು ರಾಮಯಣವನ್ನು ಕುರಿತು ಟೀಕೆಯನ್ನು ಬರೆಯುತ್ತಿದ್ದ.

ಸಮಾನಾರ್ಥಕ : ಟೀಕೆ, ವಿಮರ್ಶೆ

किसी विषय का कुछ विस्तार से किया हुआ वर्णन।

वह रामायण की टीका लिख रहा है।
आदर्श, टीका, तफ़सीर, व्याख्या

ಟಿಪ್ಪಣಿ   ಗುಣವಾಚಕ

ಅರ್ಥ : ವ್ಯಾಖ್ಯೆ ಮಾಡಲಾಗಿರುವ

ಉದಾಹರಣೆ : ಟಿಪ್ಪಣಿಸಿದ ಕವಿತೆಗಳು ಅರ್ಥಮಾಡಿಕೊಳ್ಳಲು ಸುಲಭವಾಗಿರುತ್ತದೆ.

ಸಮಾನಾರ್ಥಕ : ಟಿಪ್ಪಣಿಸಿದ, ಟಿಪ್ಪಣಿಸಿದಂತ, ಟಿಪ್ಪಣಿಸಿದಂತಹ

जिसकी परिभाषा या व्याख्या की गई हो।

इस पुस्तक की सारी कविताएँ मेरे द्वारा परिभाषित हैं।
परिभाषित

Clearly characterized or delimited.

Lost in a maze of words both defined and undefined.
Each child has clearly defined duties.
defined