ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಟ್ಯಾಕ್ಸ್ ಪದದ ಅರ್ಥ ಮತ್ತು ಉದಾಹರಣೆಗಳು.

ಟ್ಯಾಕ್ಸ್   ನಾಮಪದ

ಅರ್ಥ : ನಿಯಮಿತವಾಗಿ ವಸ್ತು ಅಥವಾ ಸಂಗತಿಯ ಬಳಕೆಗಾಗಿ ತೆರಬೇಕಾದ ಅಥವಾ ಆಯಾ ಆಡಳಿತ ವಲಯವು ನಿಗಧಿಪಡಿಸಿದ ನಿರ್ದಿಷ್ಟ ಹಣ ಅಥವಾ ಇನ್ನಾವುದೇ ರೂಪ

ಉದಾಹರಣೆ : ಮೊಗಲರ ಕಾಲದಲ್ಲಿ ಭಾರತೀಯ ಸಾಮಂತ ಅರಸರಿಂದ ನಾನಾ ವಿಧದ ಕರ ವಸೂಲಿ ಮಾಡುತ್ತಿದ್ದರು.

ಸಮಾನಾರ್ಥಕ : ಕಂದಾಯ, ಕರ, ತೆರಿಗೆ

वह नियत धन आदि जो किसी व्यक्ति या किसी संपत्ति, व्यापार आदि के काम में से कोई अधिकारिकी अपने लिए लेती है।

मुगलकाल में शासकों और सामंतों द्वारा भारतीय जनता से अनेकों प्रकार के कर वसूल किए जाते थे।
अवक्रय, कर, टैक्स, महसूल, शालिक

Charge against a citizen's person or property or activity for the support of government.

revenue enhancement, tax, taxation