ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಡಮರುಗ ಪದದ ಅರ್ಥ ಮತ್ತು ಉದಾಹರಣೆಗಳು.

ಡಮರುಗ   ನಾಮಪದ

ಅರ್ಥ : ರಾಜರುಗಳ ಸವಾರಿಯ ಮುಂದೆ ಬಡಿಯುತ್ತಿದ್ದ ಡಕ್ಕೆ

ಉದಾಹರಣೆ : ಹಿಂದಿನ ಕಾಲದಲ್ಲಿ ರಾಜರ ಸವಾರಿಯ ಮುಂದೆ ಅನೇಕ ಸೇವಕರ ಗುಂಪು ನಗಾರಿಯನ್ನು ಬಾರಿಸುತ್ತಾ ಮುಂದೆ ಸಾಗಿದರು.

ಸಮಾನಾರ್ಥಕ : ಡಕ್ಕೆ, ನಗಾರಿ, ಭೇರಿ

राजाओं की सवारी के आगे बजनेवाला डंका।

पुराने समय में राजा की सवारी के आगे उनके सेवक गण निशान बजाते हुए चलते थे।
निशान

ಅರ್ಥ : ಚರ್ಮದಿಂದ ಮಾಡಿದ ಒಂದು ಬಗೆಯ ಚರ್ಮವಾದ್ಯ

ಉದಾಹರಣೆ : ರಾಮನು ಡಮರುಗವನ್ನು ಭಾರಿಸುತ್ತಿದ್ದಾನೆ.

चमड़ा मढ़ा हुआ एक छोटा बाजा जो बीच में पतला और दोनों सिरों पर मोटा होता है।

मदारी डमरू बजा रहा था।
डमरू, सूत्रकोण

A musical percussion instrument. Usually consists of a hollow cylinder with a membrane stretched across each end.

drum, membranophone, tympan