ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಂಗಳು ಅನ್ನ ಪದದ ಅರ್ಥ ಮತ್ತು ಉದಾಹರಣೆಗಳು.

ತಂಗಳು ಅನ್ನ   ನಾಮಪದ

ಅರ್ಥ : ಅಡಿಗೆ ಮಾಡಿ ತುಂಬಾ ಹೊತ್ತಾದ ನಂತರ ಅಥವಾ ಒಂದು ರಾತ್ರಿ ಮುಂಚೆ ಮಾಡಿದಂತಹ ಆಹಾರ

ಉದಾಹರಣೆ : ಕೂಲಿಯವನು ತಂಗಳು ಅನ್ನವನ್ನು ತಿಂದು ಕೆಲಸಕ್ಕೆ ಹೋದನು.

ಸಮಾನಾರ್ಥಕ : ತಂಗಳು, ತಂಗಳು-ಅನ್ನ, ಹಳಸಿದ

देर का पका हुआ या एक रात पहले का पका हुआ भोजन।

मजदूर बासी खाकर काम पर चला गया।
बसिया, बसिया खाना, बसिया भोजन, बासी, बासी खाना, बासी भोजन