ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಂಗಳು-ಅನ್ನ ಪದದ ಅರ್ಥ ಮತ್ತು ಉದಾಹರಣೆಗಳು.

ತಂಗಳು-ಅನ್ನ   ನಾಮಪದ

ಅರ್ಥ : ಅಡಿಗೆ ಮಾಡಿ ತುಂಬಾ ಹೊತ್ತಾದ ನಂತರ ಅಥವಾ ಒಂದು ರಾತ್ರಿ ಮುಂಚೆ ಮಾಡಿದಂತಹ ಆಹಾರ

ಉದಾಹರಣೆ : ಕೂಲಿಯವನು ತಂಗಳು ಅನ್ನವನ್ನು ತಿಂದು ಕೆಲಸಕ್ಕೆ ಹೋದನು.

ಸಮಾನಾರ್ಥಕ : ತಂಗಳು, ತಂಗಳು ಅನ್ನ, ಹಳಸಿದ

देर का पका हुआ या एक रात पहले का पका हुआ भोजन।

मजदूर बासी खाकर काम पर चला गया।
बसिया, बसिया खाना, बसिया भोजन, बासी, बासी खाना, बासी भोजन