ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಂಟೆ ಪದದ ಅರ್ಥ ಮತ್ತು ಉದಾಹರಣೆಗಳು.

ತಂಟೆ   ನಾಮಪದ

ಅರ್ಥ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

ಉದಾಹರಣೆ : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

ಸಮಾನಾರ್ಥಕ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


ಇತರ ಭಾಷೆಗಳಿಗೆ ಅನುವಾದ :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

ಅರ್ಥ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ಉದಾಹರಣೆ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

ಸಮಾನಾರ್ಥಕ : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತೊಡಕು, ತೊಡಕು ಬೀಳು, ಮೋಸ


ಇತರ ಭಾಷೆಗಳಿಗೆ ಅನುವಾದ :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

ಅರ್ಥ : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

ಉದಾಹರಣೆ : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

ಸಮಾನಾರ್ಥಕ : ಉಪದ್ರವ, ಕೋಲಾಹಲ, ಗಡಿಬಿಡಿ, ಗದ್ದಲ, ಗಲಾಟೆ, ಚೇಷ್ಟೆ, ಜಗಳ, ತೀಟೆ


ಇತರ ಭಾಷೆಗಳಿಗೆ ಅನುವಾದ :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry