ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಗ್ಗಾದ ಪದದ ಅರ್ಥ ಮತ್ತು ಉದಾಹರಣೆಗಳು.

ತಗ್ಗಾದ   ಗುಣವಾಚಕ

ಅರ್ಥ : ಸಮತಟ್ಟಾದ ಪ್ರದೇಶಕ್ಕಿಂತ ಕೆಳಗಿರುವುದು ಅಥವಾ ಎತ್ತರದ ಪದೇಶದಲ್ಲಿ ಅದಕ್ಕಿಂತ ತೀರಾ ಕೆಳಗಿನ ಪ್ರದೇಶವನ್ನು ಗುರುತಿಸುವುದು

ಉದಾಹರಣೆ : ಬಾರಿ ಮಳೆಯಿಂದಾಗಿ ಕೆಳಗಿನ ಮನೆಗಳೆಲ್ಲಾ ನೀರಿನಿಂದ ಜಲಾವೃತವಾಗಿವೆ.

ಸಮಾನಾರ್ಥಕ : ಕೆಳಗಿನ, ಕ್ಷುದ್ರ

जिसके तल से उसके आसपास का तल ऊँचा हो या जो कुछ उतार या गहराई में हो।

नंदा देवी एवरेस्ट की अपेक्षा नीचा शिखर है।
अतुंग, अनुच्च, अनुन्नत, अनुन्नत्त, अनूर्ध्व, निभृत, निम्न, नीचा

Of relatively low or level country.

lowland

ಅರ್ಥ : ಕೆಳಗಡೆ ಇರುವಿಕೆ ಅಥವಾ ಕೆಳಗಿನ ಅಥವಾ ಕೆಳಗಿನ ಅವಸ್ಥೆ, ಪದ, ಸ್ಥಿತಿ

ಉದಾಹರಣೆ : ಈ ಬಾಗಿಲಿನ ಕೆಳಗಿನ ಭಾಗ ಮುರಿದಿದೆ. ಊರಿನ ತಗ್ಗಾದ ಪ್ರದೇಶದಲ್ಲಿ ಮನೆಗಳಲ್ಲಿ ಮಳೆ ನೀರು ತುಂಬಿದೆ.

ಸಮಾನಾರ್ಥಕ : ಕೆಳಗಿನ

अवस्था, पद, स्थिति आदि के विचार से निम्न स्तर पर या नीचे होने वाला या नीचे का।

इस किवाड़ का निचला हिस्सा सड़ गया है।
अवम, निचला

Situated at the bottom or lowest position.

The bottom drawer.
bottom