ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತನಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ತನಿಕೆ   ನಾಮಪದ

ಅರ್ಥ : ಯಾವುದಾದರೂ ವಿಷಯ ಅಥವಾ ಸಂಗತಿಯನ್ನು ಕುರಿತು ಸತ್ಯನ್ವೇಷಣೆ ಮಾಡುವುದು ಅಥವಾ ಶೋದಿಸುವ ಕ್ರಿಯೆ

ಉದಾಹರಣೆ : ತಹಶೀಲ್ದಾರರು ಪ್ರವಾಹ ಪೀಡಿತ ಹಳ್ಳಿಗಳಲ್ಲಿ ವಿಚಾರಣೆ ನಡೆಸಿದರು. ಪೋಲೀಸರು ಕೊಲೆಯ ಕೇಸಿನ ತನಿಕೆ ನಡೆಸುತ್ತಿದ್ದಾರೆ.

ಸಮಾನಾರ್ಥಕ : ವಿಚಾರಣೆ, ಶೋಧನೆ

किसी विषय से संबंधित तथ्यों के बारे में छानबीन करने का काम।

तहसीलदार गाँवों की जाँच-पड़ताल करने आ रहे हैं।
गहन तथ्यान्वेषण के बाद हम इस निष्कर्ष पर पहुँचे हैं।
अन्वीक्षण, अन्वेषण, ईक्षण, जाँच-पड़ताल, जांच-पड़ताल, जायज़ा, जायजा, तथ्यान्वेषण

The work of inquiring into something thoroughly and systematically.

investigating, investigation

ಅರ್ಥ : ಯಾವುದೇ ವಸ್ತು ಸಂಗತಿಯ ಕುರಿತಂತೆ ಹೆಚ್ಚು ವಿಚಾರ ಮಾಡುವುದು

ಉದಾಹರಣೆ : ಅವನು ತುಂಬಾ ವಿವೇಚನೆ ಮಾಡಿ ಕೆಲಸ ಬಿಡುವ ನಿರ್ಧಾರ ಮಾಡಿದ.

ಸಮಾನಾರ್ಥಕ : ಪರೀಕ್ಷೆ, ವಿಚಾರಣೆ, ವಿವೇಚನೆ

किसी वस्तु के गुण-दोषों को भली-भाँति जाँचने या उसका परीक्षण करने की क्रिया।

अच्छी तरह विवेचना के बाद किसी बात की सत्यता को स्वीकार करना चाहिए।
ईक्षण, विवेचन, विवेचना, समालोचना

The work of inquiring into something thoroughly and systematically.

investigating, investigation