ಅರ್ಥ : ಬಾಲ್ಯಾವಸ್ಥೆ ಮತ್ತು ವೃದ್ಧಾವಸ್ಥೆಯ ನಡುವಿನ ಅವಸ್ಥೆಸ್ಥಿತಿ ಅಥವಾ ತರುಣನಾಗುವ ಸ್ಥಿತಿಅವಸ್ಥೆ
ಉದಾಹರಣೆ :
ಮನೋಹರನ ತಾರುಣ್ಯಾವಸ್ಥೆ ಮೀರುತ್ತಿದೆ.
ಸಮಾನಾರ್ಥಕ : ತಾರುಣ್ಯ, ತಾರುಣ್ಯಾವಸ್ಥೆ, ಪ್ರಾಯದ, ಪ್ರಾಯದ ಸಮಯ, ಯೌವನ, ಯೌವನಾವಸ್ಥೆ
ಅರ್ಥ : ಹದಿನಾರು ವಯಸ್ಸಿನಿಂದ ಮುವತ್ತೈದು ವರ್ಷ ಒಳಗಿನ
ಉದಾಹರಣೆ :
ಪ್ರಾಯಕ್ಕೆ ಬಂದ ಅವನ ಇಬ್ಬರು ಮಕ್ಕಳು ಅಮೆರಿಕದಲ್ಲಿ ಇರುವರು.
ಸಮಾನಾರ್ಥಕ : ತಾರುಣ್ಯದ, ಪ್ರಾಯಕ್ಕೆ ಬಂದ, ಪ್ರಾಯಕ್ಕೆ ಬಂದಂತ, ಪ್ರಾಯಕ್ಕೆ ಬಂದಂತಹ, ಪ್ರಾಯಕ್ಕೆ-ಬಂದಂತ, ಪ್ರಾಯಕ್ಕೆ-ಬಂದಂತಹ, ಯುವಕ