ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ತಳ್ಳು   ಕ್ರಿಯಾಪದ

ಅರ್ಥ : ಹೊಡೆದು ಅಥವಾ ದಬ್ಬಿ ಮುಂದೆ ಹೋಗುವುದು ಅಥವಾ ಸಾಗುವುದು

ಉದಾಹರಣೆ : ಮಕ್ಕಳು ಆಟವಾಡುತ್ತಿರುವಾಗ ಒಬ್ಬರಿಗೊಬ್ಬರು ತಳ್ಳುತ್ತಾರೆ.

ಸಮಾನಾರ್ಥಕ : ದೂಡು, ನೂಗು

धक्के से या ठेलकर आगे गिराना या बढ़ाना।

बच्चे आपस में खेलते-खेलते एक दूसरे को धकेलने लगे।
ठेल देना, ठेलना, ढकेल देना, ढकेलना, धकिया देना, धकियाना, धकेल देना, धकेलना, धक्का देना, पेल देना, पेलना, रेल देना, रेलना

Move with force.

He pushed the table into a corner.
force, push

ಅರ್ಥ : ಯಾವುದಾದರು ಇನ್ನೊಂದು ಕಡೆ ಉನ್ನತಿಯನ್ನು ಹೊಂದುವುದಕ್ಕೆ ಪ್ರವೃತ್ತಿಯನ್ನು ಮಾಡುವುದು

ಉದಾಹರಣೆ : ಲಿಬಿಯಾದ ಗೃಹಯುದ್ಧವು ಬಡತನ ಮತ್ತು ಹಸಿವಿನಿಂದ ಕಂಗೆಡುವ ಸ್ಥಿತಿಗೆ ಜನರನ್ನು ತಳ್ಳುತ್ತದೆ.

ಸಮಾನಾರ್ಥಕ : ದಬ್ಬು, ದೂಡು, ನೂಕು

किसी ओर बढ़ने में प्रवृत्त करना।

लीबिया का गृहयुद्ध उसे ग़रीबी और भुखमरी की ओर धकेल देगा।
ठेल देना, ठेलना, ढकेल देना, ढकेलना, धकेल देना, धकेलना, धक्का देना

Cause to move forward with force.

Steam propels this ship.
impel, propel

ಅರ್ಥ : ಬಲವಂತವಾಗಿ ಸಂಕಟಕ್ಕೆ ಸುಲುಕುವಂತೆ ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ತನ್ನ ಸ್ವಾರ್ಥಕ್ಕಾಗಿ ನಮ್ಮನ್ನು ಸಂಕಟಕ್ಕೆ ಒಡ್ಡಿದ.

ಸಮಾನಾರ್ಥಕ : ಒಡ್ಡು, ದೂಕು, ಸಿಲುಕು

जबरदस्ती आगे की ओर या संकट की स्थिति में डालना।

अपने स्वार्थ के लिए उसने मुझे इस संकट में झोंक दिया।
झोंकना

Act with artful deceit.

cozen

ಅರ್ಥ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

ಉದಾಹರಣೆ : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

ಸಮಾನಾರ್ಥಕ : ಅಟ್ಟು, ಓಡಿಸು, ತೊಲಗಿಸು, ದೂರ ಮಾಡು, ಹೊರಗೆ ಹಾಕು

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना