ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಒಂದು ಬಳ್ಳಿ ಅದರ ಎಲೆಯ ಮೇಲೆ ಸುಣ್ಣ, ಅಡಿಗೆ ಮೊಲದವುಗಳನ್ನು ಸೇರಿಸಿ ಮತ್ತು ಅದರ ತಾಂಬೂಲವನ್ನು ಮಾಡಿ ತಿನ್ನಲಾಗುತ್ತದೆ
ಉದಾಹರಣೆ : ಈ ವರ್ಷ ವೀಳೆಯದೆಲೆಯ ಬಳ್ಳಿ ಬೆಳೆಯುತ್ತಲೇ ಇಲ್ಲ.
ಸಮಾನಾರ್ಥಕ : ಎಲೆ, ವೀಳೆದೆಲೆ, ವೀಳೆಯದೆಲೆ, ವೀಳ್ಯದೆಲೆ
एक लता जिसके पत्तों पर कत्था, चूना आदि लगाकर और उनका बीड़ा बनाकर खाया जाता है।
ಅರ್ಥ : ಎಲೆಗೆ ಅಡಿಕೆ, ಸುಣ್ಣ ಹಾಕಿಕೊಂಡು ನಂತರ ಅದನ್ನು ಮಡಿಸಿಕೊಂಡು ಅಥವಾ ಸುತ್ತಿಕೊಂಡು ತನ್ನುವರು
ಉದಾಹರಣೆ : ಅವನು ಬೀಡವನ್ನು ಬಾಯಿಯಲ್ಲಿ ಹಾಕಿಕೊಂಡು ಅಗಿಯುತ್ತಲ್ಲಿದ್ದ.
ಸಮಾನಾರ್ಥಕ : ಪಾನಪಟ್ಟಿ, ಬೀಡ
पान का वह रूप जो कत्था, चूना लगाकर उसे लपेटने या तह करने पर होता है।
ಅರ್ಥ : ಒಂದು ಬಳ್ಳಿಯ ಎಲೆ ಅದರ ಮೇಲೆ ಅಡಿಕೆ, ಸುಣ್ಣವನ್ನು ಹಾಕಿ ಪಾನಪಟ್ಟಿಯನ್ನು ಮಾಡಿ ತಿನ್ನಲಾಗುತ್ತದೆ
ಉದಾಹರಣೆ : ಶ್ಯಾಮನು ವೀಳೆದೆಲೆಯ ಪಾನಪಟ್ಟಿಯನ್ನು ಮಾಡಿ ನನಗೆ ಕೊಟ್ಟನು.
ಸಮಾನಾರ್ಥಕ : ಎಲೆ ಅಡಿಕೆ, ಎಲೆ-ಅಡಿಕೆ, ಎಲೆಅಡಿಕೆ, ನಾಗವಲ್ಲಿ, ಪಾನಪಟ್ಟಿ, ವೀಳೆ ದೆಲೆ, ವೀಳೆ-ದೆಲೆ, ವೀಳೆದೆಲೆ
एक लता का पत्ता जिस पर कत्था, चूना आदि लगाकर और उसका बीड़ा बनाकर खाया जाता है।
ಸ್ಥಾಪನೆ