ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಿರುಗಿ ನೋಡು ಪದದ ಅರ್ಥ ಮತ್ತು ಉದಾಹರಣೆಗಳು.

ತಿರುಗಿ ನೋಡು   ಕ್ರಿಯಾಪದ

ಅರ್ಥ : ಮಾಡಿರುವಂತಹ ಕೆಲಸವನ್ನು ಮತ್ತೆ ಸರಿಯಾಗಿ ನೋಡು

ಉದಾಹರಣೆ : ಪ್ರಶ್ನೆಗೆ ಉತ್ತರವನ್ನು ನೀಡಿದ ನಂತರ ವಿದ್ಯಾರ್ಥಿಯು ಮತ್ತೆ ಉತ್ತರಪತ್ರಿಕೆಯನ್ನು ತಿರುಗಿ ನೋಡುತ್ತಿದ್ದಾನೆ.

ಸಮಾನಾರ್ಥಕ : ತಿರುಗಿ ಹಾಕು, ಮಡಿಕೆ ಹಾಕು, ಮತ್ತೆ ನೋಡು

किसी किए हुए काम को जाँचने के लिए फिर से अच्छी तरह देखना।

प्रश्न हल करने के बाद परीक्षार्थी उत्तरपुस्तिका को दुहरा रहे हैं।
दुसराना, दुहराना, दोहराना, पुनः जाँचना

Revise or reorganize, especially for the purpose of updating and improving.

We must retool the town's economy.
retool, revise